ICC CRICKET WORLD CUP | ಟಾಸ್ ಗೆದ್ದ ಆಫ್ಘನ್, ಟೀಂ ಇಂಡಿಯಾ ಬೌಲಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಅಫ್ಘಾನಿಸ್ತಾನ- ಭಾರತ ಮುಖಾಮುಖಿಯಾಗಿದೆ.

ಏಷ್ಯಕಪ್‌ನ ಒಂಬತ್ತನೇ ಪಂದ್ಯ ಇದಾಗಿದ್ದು, ಟಾಸ್ ಗೆದ್ದ ಆಫ್ಘನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈವರೆಗೂ ಉಭಯ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದು, ಟೀಂ ಇಂಡಿಯಾ ಎರಡು ಬಾರಿ ಗೆಲುವು ಸಾಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!