ಮೊದಲ ಟೆಸ್ಟ್ ಸೋಲಿನ ಬಳಿಕ ಪಾಕ್ ಗೆ ಶಾಕ್ ಕೊಟ್ಟ ಐಸಿಸಿ: ಅಂಕ ಕಡಿತದ ಜೊತೆಗೆ ಫೈನ್ ಕೂಡ ಬಿತ್ತಂತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಕಂಡಿರುವ ಪಾಕಿಸ್ತಾನ ತಂಡಕ್ಕೆ ಇದೀಗ ಐಸಿಸಿಯಿಂದ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ಪಂದ್ಯದಲ್ಲಿ ನಿಗದಿತ ಸಮಯಕ್ಕೆ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣ ಪಾಕಿಸ್ತಾನದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಗಳನ್ನು ಐಸಿಸಿ ಕಡಿತಗೊಳಿಸಿದೆ. ಇದರೊಂದಿಗೆ ತಂಡದ ಸ್ಥಿತಿ ಇನ್ನಷ್ಟು ಸಂಕಷ್ಟಕರವಾಗಿದೆ. ಐಸಿಸಿ ನಿಯಮಗಳ ಪ್ರಕಾರ ಒಂದು ತಂಡ ಗಂಟೆಗೆ ಕನಿಷ್ಠ 15 ಓವರ್‌ಗಳನ್ನು ಬೌಲ್ ಮಾಡಬೇಕು. ಆದರೆ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಪಾಕಿಸ್ತಾನ ಎಂಟು ಓವರ್‌ಗಳನ್ನು … Continue reading ಮೊದಲ ಟೆಸ್ಟ್ ಸೋಲಿನ ಬಳಿಕ ಪಾಕ್ ಗೆ ಶಾಕ್ ಕೊಟ್ಟ ಐಸಿಸಿ: ಅಂಕ ಕಡಿತದ ಜೊತೆಗೆ ಫೈನ್ ಕೂಡ ಬಿತ್ತಂತೆ
Copy and paste this URL into your WordPress site to embed
Copy and paste this code into your site to embed