ಐಸಿಸಿ ಟಿ-20 ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಪ್ರಕಟ: ಭಾರತ Vs ಪಾಕಿಸ್ತಾನ ಮೊದಲ ಪಂದ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ 2022ರ ಐಸಿಸಿ ಟಿ-20 ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಪ್ರಕಟಿಸಿದೆ.

ಆಸ್ಟ್ರೇಲಿಯಾದಲ್ಲಿ ಈ ಬಾರಿ ಮಿನಿ ವಿಶ್ವಕಪ್ ನಡೆಯಲಿದ್ದು, ಅಕ್ಟೋಬರ್ 16 ರಿಂದ ಟೂರ್ನಿ ಆರಂಭವಾಗಲಿದೆ. ಅಕ್ಟೋಬರ್ 23 ರಂದು ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೆಣೆಸಲಿದೆ. ನವೆಂಬರ್ 9 ರಂದು ಮೊದಲ ಸೆಮಿಫೈನಲ್ಸ್, ನ.10 ರಂದು ಎರಡನೇ ಮತ್ತು ನ.13 ರಂದು ಮೂರನೇ ಸೆಮಿಫೈನಲ್ ಪಂದ್ಯ ನಡೆಯಲಿದೆ.

ಅ.21 ರವರೆಗೆ ನಡೆಯುವ ಈ ಪಂದ್ಯಗಳಲ್ಲಿ ಅರ್ಹತೆ ಪಡೆಯುವ ತಂಡಗಳು ಸೂಪರ್-12 ಹಂತಕ್ಕೆ ಪ್ರವೇಶ ಪಡೆಯಲಿವೆ. ಅ.22 ರಿಂದ ಸೂಪರ್ 12 ಪಂದ್ಯಗಳು ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!