ಐಸಿಸಿ ಟಿ20 Ranking: ಅಭಿಷೇಕ್‌ ಶರ್ಮಾ ನಂಬರ್ ಒನ್, 32 ಸ್ಥಾನ ಏರಿಕೆ ಕಂಡ ಇಶಾನ್‌ ಕಿಶನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಸಿಸಿ ಪುರುಷರ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ನ್ಯೂಜಿಲೆಂಡ್‌ ವಿರುದ್ಧದ ಟಿ20ಐ ಸರಣಿಯಲ್ಲಿ ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನ ತೋರಿದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಇಶಾನ್‌ ಕಿಶನ್‌ ಗಮನಾರ್ಹ ಏರಿಕೆಯನ್ನು ಕಂಡಿದ್ದಾರೆ. ಅವರು 32 ಸ್ಥಾನಗಳಲ್ಲಿ ಏರಿಕೆ ಕಂಡಿದ್ದು, 32ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಅವರು ಸದ್ಯ ಪಾಯಿಂಟ್ಸ್‌ ಟೇಬಲ್‌ನಲ್ಲಿ 584 ಅಂಕಗಳನ್ನು ಹೊಂದಿದ್ದಾರೆ. ಇನ್ನು ಪಾಕಿಸ್ತಾನ ತಂಡದ ಆಲ್‌ರೌಂಡರ್‌ ಸೈಯಮ್‌ ಆಯುಬ್‌ ಅವರು ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಭಾರತ ತಂಡದ ಆರಂಭಿಕ … Continue reading ಐಸಿಸಿ ಟಿ20 Ranking: ಅಭಿಷೇಕ್‌ ಶರ್ಮಾ ನಂಬರ್ ಒನ್, 32 ಸ್ಥಾನ ಏರಿಕೆ ಕಂಡ ಇಶಾನ್‌ ಕಿಶನ್!