ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2022 ಕ್ಕೆ ಬಿಸಿಸಿಐ ಭಾರತ ಮಹಿಳಾ ತಂಡದ 15 ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದೆ. ಮಿಥಾಲಿ ರಾಜ್ ಕ್ಯಾಪ್ಟನ್ ಆಗಿದ್ದು, ಹರ್ಮನ್ ಪ್ರೀತ್ ಕೌರ್ ಉಪನಾಯಕಿಯಾಗಿದ್ದಾರೆ.
ಏಕದಿನ ವಿಶ್ವಕಪ್ ಭಾರತ ತಂಡ:
ಮಿಥಾಲಿ ರಾಜ್, ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂದಾನ, ಶೆಫಾಲಿ ವರ್ಮಾ, ಯಸ್ತಿಕಾ, ದೀಪ್ತಿ ಶರ್ಮಾ, ರಿಚಾ ಘೋಷ್, ಸ್ನೇಹ್ ರಾಣ, ಜೂಲನ್ ಗೋಸ್ವಾಮಿ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ತನಿಯಾ ಭಾಟಿಯಾ, ರಾಜೇಶ್ವರಿ ಗಾಯಕ್ವಾಡ್, ಪೂನಂ
ನ್ಯೂಜಿಲಂಡ್ ವಿರುದ್ಧದ ಟಿ-20 ಪಂದ್ಯಕ್ಕೆ ಭಾರತ ತಂಡ:
ಹರ್ಮನ್ ಪ್ರೀತ್‌ಕೌರ್, ಸ್ಮೃತಿ ಮಂದಾನ, ಶೆಫಾಲಿ ವರ್ಮಾ, ಯಸ್ತಿಕಾ, ದೀಪ್ತಿ ಶರ್ಮಾ, ರಿಚಾ ಘೋಷ್, ಸ್ನೇಹ್ ರಾಣ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ತನಿಯಾ ಭಾಟಿಯಾ, ರಾಜೇಶ್ವರಿ ಗಾಯಕ್ವಾಡ್, ಪೂನಂ, ಎಸ್. ಮೇಘನಾ, ಏಕ್ತಾ ಬಿಸ್ತ್, ಸಿಮ್ರಾನ್ ದಿಲ್ ಬಹದ್ದೂರ್.
ಮಾ.6 ರಂದು ನಡೆಯುವ ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಲಿದೆ.