ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಡಿಬಿಐ ಬ್ಯಾಂಕ್‌ನಲ್ಲಿ 2,100 ಜ್ಯೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆ ಜೊತೆಗೆ ನವೆಂಬರ್ 1,2023ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗಳೀಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 6,2023ರೊಳಗೆ ಅರ್ಜಿಯನ್ನು ಹಾಕಬಹುದು.