JOB| ಐಡಿಬಿಐ ಬ್ಯಾಂಕ್‌ ನೇಮಕಾತಿ: 86 ವಿಶೇಷ ಕೇಡರ್‌ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಐಡಿಬಿಐ ಬ್ಯಾಂಕ್‌ನಲ್ಲಿ 86 ವಿಶೇಷ ಕೇಡರ್‌ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 98,000/- ರಿಂದ 1,55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಸೆಂಬರ್‌ 25,2023ರೊಳಗೆ ಅರ್ಜಿ ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!