‘ಇದು ಆಡಳಿತವಲ್ಲ, ಲೂಟಿ’: ಹೀಗ್ಯಾಕಂದ್ರು ಸಿಎಂ ಸಾಹೇಬ್ರು?
ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯನ್ನು ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಯ ವಿಷಯವನ್ನಾಗಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಮುಗಿದ ತಕ್ಷಣ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ಟೀಕಿಸಿರುವ ಅವರು, ಇದು ಸಾಮಾನ್ಯ ಜನರ ಮೇಲೆ ಮತ್ತೊಂದು ಆರ್ಥಿಕ ಹೊರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಕೆಲವೇ ತಿಂಗಳಲ್ಲಿ ವಾಣಿಜ್ಯ ಎಲ್‌ಪಿಜಿ ದರವನ್ನು ಹಲವು ಬಾರಿ ಹೆಚ್ಚಿಸಲಾಗಿದ್ದು, ಒಟ್ಟಾರೆ … Continue reading ‘ಇದು ಆಡಳಿತವಲ್ಲ, ಲೂಟಿ’: ಹೀಗ್ಯಾಕಂದ್ರು ಸಿಎಂ ಸಾಹೇಬ್ರು?
Copy and paste this URL into your WordPress site to embed
Copy and paste this code into your site to embed