ಹೊಸದಿಗಂತ ಆನ್ಲೈನ್ ಡೆಸ್ಕ್:
ಜಾರ್ಖಂಡ್ ರಾಜ್ಯದ ಪೂರ್ವ ಸಿಂಗುಭುಮ್ ಜಿಲ್ಲೆಯ ಹೊಯಹಟು ಗ್ರಾಮದ ಅರಣ್ಯ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.
ಸ್ಫೋಟದಲ್ಲಿ ಜಾರ್ಖಂಡ್ ಜಗೌರ್ ರಾಜ್ಯ ಪೊಲೀಸ್ ಪಡೆಯ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.
ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.