SHOCKING | ಛತ್ತೀಸ್‌ಗಢದಲ್ಲಿ ಐಇಡಿ ಬ್ಲಾಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಗೊಂಡಿದ್ದು, ಇಬ್ಬರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದಾರೆ.
ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಐಇಡಿ ಸ್ಫಟದಲ್ಲಿ ಗಾಯಗೊಂಡ ಸಿಆರ್‌ಪಿಎಫ್ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯೋಧರು ಗಂಗಲೂರು ಕಡೆ ತೆರಳುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಮಾವೋವಾದಿಗಳು ತಕ್ಮೆಟಾ ಬೆಟ್ಟದ ಬಳಿ ಹೊಸತಾಗಿ ಗಿಡ ನೆಟ್ಟಿದ್ದು, ಅಲ್ಲಿಯೇ ಸ್ಫೋಟ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!