ಸುಧಾರಿತ ಐಇಡಿ ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ದೊರೆತ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಭದ್ರತಾ ಪಡೆಗಳು ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿದ್ದಾರೆ. ಹೆಚ್ಚಿನ ಭದ್ರತೆಗಾಗಿ ಇದೀಗ ಆ ಪ್ರದೇಶದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!