ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ಐಇಡಿ ಸ್ಫೋಟ: ನಾಲ್ವರು ಯೋಧರು ಹುತಾತ್ಮ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸುತ್ತಿದ್ದ ಕಾರ್ಯಾಚರಣೆ ವೇಳೆ ಸಂಭವಿಸಿದ ಭೀಕರ ಸ್ಫೋಟ ನಾಲ್ವರು ಯೋಧರ ಪ್ರಾಣ ಕಸಿದುಕೊಂಡಿದೆ. ಕಂಕೇರ್-ನಾರಾಯಣಪುರ ಗಡಿ ಭಾಗದಲ್ಲಿ ನೆಲಬಾಂಬ್ ಪತ್ತೆ ಹಾಗೂ ನಿಷ್ಕ್ರಿಯಗೊಳಿಸುವ ಕಾರ್ಯದ ವೇಳೆ ಈ ದುರಂತ ಸಂಭವಿಸಿದೆ. ಇದನ್ನೂ ಓದಿ: ಛೋಟೆಬೇಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ತಂಡ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ, ನೆಲದಲ್ಲಿ ಅಡಗಿಸಿಟ್ಟಿದ್ದ ಐಇಡಿ ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಹಲವರು ಗಾಯಗೊಂಡಿದ್ದು, ಅವರನ್ನು ತಕ್ಷಣ … Continue reading ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ಐಇಡಿ ಸ್ಫೋಟ: ನಾಲ್ವರು ಯೋಧರು ಹುತಾತ್ಮ
Copy and paste this URL into your WordPress site to embed
Copy and paste this code into your site to embed