ಜಮ್ಮು- ಕಾಶ್ಮೀರದಲ್ಲಿ ಐಇಡಿ ಪತ್ತೆ: ತಪ್ಪಿದ ದೊಡ್ಡ ದುರಂತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಪ್ರಬಲ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿದ್ದು, ಇದರಿಂದ ದೊಡ್ಡ ದುರಂತವೊಂದು ತಪ್ಪಿ ಹೋಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧಾಲ್ ಪ್ರದೇಶದ ದಂಡೋಟೆ ಗ್ರಾಮದಲ್ಲಿ ಭಾನುವಾರ ಶೋಧ ಕಾರ್ಯಾಚರಣೆಯಲ್ಲಿ ಸ್ಪೋಟಗೊಳಿಸಲು ಸಿದ್ಧವಾಗಿರುವ ಐಇಡಿ ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗೆ ಧಂಗ್ರಿ ಗ್ರಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಏಳು ನಾಗರಿಕರು ಬಲಿಯಾಗಿದ್ದರು ಮತ್ತು 14 ಮಂದಿ ಗಾಯಗೊಂಡ ನಂತರ ರಾಜೌರಿಯಲ್ಲಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!