‘ಮನೆ ನಂಬರ್ ಕಿತ್ತುಕೊಂಡ್ರೆ ಬಡವರ ಬದುಕೇ ಅತಂತ್ರ’: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಹೊಸದಿಗಂತ ವರದಿ ಯಲ್ಲಾಪುರ: ಗ್ರಾಮೀಣ ಜನರ ವಸತಿ ಹಕ್ಕನ್ನು ಕಸಿದುಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಬಿಜೆಪಿ ಯಿಂದ ಬಲವಾಗಿ ಖಂಡಿಸುತ್ತೇವೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಆಕ್ರೋಶ ವ್ಯಕ್ತಪಡಿಸಿದರು. ಮಂಗಳವಾರ ಸಂಜೆ ಟಿ ಎಂ ಎಸ್ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಪಂ ವ್ಯಾಪ್ತಿಯಲ್ಲಿರುವ ಸರ್ಕಾರಿ, ಅರಣ್ಯ ಹಾಗೂ ಸರ್ಕಾರದ ಒಡೆತನ ಮತ್ತು ನಿಯಂತ್ರಣದಲ್ಲಿರುವ ಜಾಗಗಳಲ್ಲಿ ವಸತಿ ಉದ್ದೇಶಕ್ಕಾಗಿ ನೀಡಲಾಗಿರುವ, ಮನೆ ನಂಬರ್‌ಗಳನ್ನು ರದ್ದುಗೊಳಿಸಿ ತೆರಿಗೆ ಆಕರಣೆ ಮಾಡಬಾರದು ಎಂಬ … Continue reading ‘ಮನೆ ನಂಬರ್ ಕಿತ್ತುಕೊಂಡ್ರೆ ಬಡವರ ಬದುಕೇ ಅತಂತ್ರ’: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
Copy and paste this URL into your WordPress site to embed
Copy and paste this code into your site to embed