ಇರಾನ್ ಸಹಕಾರ ನೀಡದಿದ್ರೆ ಚರಂಡಿಯಲ್ಲಿ ಗ್ಯಾಸ್ ಮಾಡಬೇಕಿತ್ತು: ಎಂ.ಬಿ.ಪಾಟೀಲ್ ವ್ಯಂಗ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿ ಹಾಗೂ ರಾಜ್ಯದ ಕೈಗಾರಿಕೆಗಳ ಮೇಲೆ ಉಂಟಾಗಿರುವ ತೈಲ ಕೊರತೆಯ ಪರಿಣಾಮದ ಕುರಿತು ಮಾತನಾಡುವ ವೇಳೆ, ಸಚಿವ ಎಂ.ಬಿ. ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀಕ್ಷ್ಣವಾದ ಲೇವಡಿ ಮಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ಗೆ ಪ್ರವಾಸ ಹೋಗಿದ್ದರು. ಅಲ್ಲಿ ಇಸ್ರೇಲ್ ಅನ್ನು ‘ಫಾದರ್ ಲ್ಯಾಂಡ್’ ಎಂದು ಹೊಗಳಿದ್ದರು. ಆದರೆ ವಿಪರ್ಯಾಸವೆಂದರೆ ಅವರು ಪ್ರವಾಸ ಮುಗಿಸಿ ಬಂದ ಮರುದಿನವೇ ಅಲ್ಲಿ ಯುದ್ಧ ಆರಂಭವಾಯಿತು,” ಎಂದು ಸಚಿವರು … Continue reading ಇರಾನ್ ಸಹಕಾರ ನೀಡದಿದ್ರೆ ಚರಂಡಿಯಲ್ಲಿ ಗ್ಯಾಸ್ ಮಾಡಬೇಕಿತ್ತು: ಎಂ.ಬಿ.ಪಾಟೀಲ್ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed