ಕಸಾಪ ಅಧ್ಯಕ್ಷನಾದರೆ ಕನ್ನಡ ಹೋರಾಟಗಾರರಿಗೆ ಆದ್ಯತೆ: ಡಾ. ಸಿ. ಸೋಮಶೇಖರ

ಹೊಸದಿಗಂತ ವರದಿ ​ಬೆಳಗಾವಿ: ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಸ್ಥಾನಕ್ಕೆ ತಾವು ಆಯ್ಕೆಯಾದರೆ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕಗಳಲ್ಲಿ ಕನ್ನಡ ಪರ ಹೋರಾಟಗಾರರಿಗೆ ಸೂಕ್ತ ಸ್ಥಾನಮಾನ ನೀಡಲು ಬದ್ಧರಾಗಿರುವುದಾಗಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ಅಭಯ ನೀಡಿದ್ದಾರೆ. ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ 25ಕ್ಕೂ ಹೆಚ್ಚು ಸಮಾನ ಮನಸ್ಕ ಕನ್ನಡ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಅವರು, “ಕನ್ನಡ ಸಾಹಿತ್ಯ ಪರಿಷತ್ತು ತನ್ನ … Continue reading ಕಸಾಪ ಅಧ್ಯಕ್ಷನಾದರೆ ಕನ್ನಡ ಹೋರಾಟಗಾರರಿಗೆ ಆದ್ಯತೆ: ಡಾ. ಸಿ. ಸೋಮಶೇಖರ