ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುತ್ತೇನೆ: ಶಾಸಕ ಇಕ್ಬಾಲ್ ಹುಸೇನ್
ಹೊಸದಿಗಂತ ವರದಿ ರಾಮನಗರ: ಕೇಂದ್ರ ಸಚಿವ ಕುಮಾರಸ್ವಾಮಿಯವರು ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತ ಮಾಡುತ್ತೇನೆ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬಂದರೆ ಸಂತೋಷದಿಂದ ಸ್ವಾಗತಿಸುತ್ತೇವೆ. ಒಂದು ವೇಳೆ ರಾಮನಗರಕ್ಕೆ ಬಂದರೆ ಅವರ ಪಾದ ತೊಳೆದು ಸ್ವಾಗತ ಮಾಡುತ್ತೇವೆ ಎಂದರು. ನೈಸ್ ರಸ್ತೆ ವಿಚಾರವಾಗಿ ಹೋರಾಟ ನಡೆಸಲು ಮುಂದಾಗಿರುವ ಜೆಡಿಎಸ್ ವಿರುದ್ಧ ಕಿಡಿಕಾರಿದ ಅವರು, ಕುಮಾರಸ್ವಾಮಿಯವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ರಾಜ್ಯದ ಪರವಾಗಿ … Continue reading ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುತ್ತೇನೆ: ಶಾಸಕ ಇಕ್ಬಾಲ್ ಹುಸೇನ್
Copy and paste this URL into your WordPress site to embed
Copy and paste this code into your site to embed