spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಒಂದೇ ಮನೆಯಲ್ಲಿ ಮೂವರು ಸೋಂಕಿತರಿದ್ದರೆ ಮನೆ ಸೀಲ್‌ಡೌನ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ.
ಸೋಂಕಿತರ ಸಂಖ್ಯೆ ಏರಿಕೆಯಾಗುವ ಮುನ್ನವೇ ಗಮನಹರಿಸಲು ಮುಂದಾಗಿರುವ ಬಿಬಿಎಂಪಿ ಒಂದೇ ಮನೆಯಲ್ಲಿ ಮೂರು ಮಂದಿಗೆ ಸೋಂಕು ಕಾಣಿಸಿದರೆ ಆ ಮನೆಯನ್ನು ಸೀಲ್ ಡೌನ್ ಮಾಡಲಿದೆ.
ಈ ಬಗ್ಗೆ ಬಿಬಿಎಂಪಿ ವಿಶೇಷ ಆಯುಕ್ತ ಡಿ. ರಂದೀಪ್ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಸೀಲ್‌ಡೌನ್ ಅಸ್ತ್ರ ಪ್ರಯೋಗಿಸಲೇಬೇಕು ಎಂದಿದ್ದಾರೆ. ಕೊರೋನಾ ಚೈನ್ ಬ್ರೇಕ್ ಮಾಡಲು ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲೇಬೇಕಿದೆ ಎಂದಿದ್ದಾರೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss