ರಾಹುಲ್ ಗಾಂಧಿ ಚರ್ಚೆಗೆ ಸಿದ್ಧರಿದ್ದರೆ ಪತ್ರ ಬರೆಯಲಿ; ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸರ್ಕಾರ ಸಜ್ಜು: ಅಮಿತ್ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿವಿಧ ವಿಚಾರಗಳ ಕುರಿತು ಬಹಿರಂಗ ಚರ್ಚೆಗೆ ಆಹ್ವಾನ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ. ಚರ್ಚೆಗೆ ನಿಜವಾಗಿಯೂ ಸಿದ್ಧರಿದ್ದರೆ ಸಂಸತ್ತಿನಲ್ಲಿ ವಿಷಯಗಳನ್ನು ಪ್ರಸ್ತಾಪಿಸಲಿ ಎಂದು ಸವಾಲು ಹಾಕಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಪಾದಯಾತ್ರೆಯ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾ, ಕಾಂಗ್ರೆಸ್ ಅಧಿಕೃತವಾಗಿ ಮನವಿ ಮಾಡಿದರೆ ವಿಶೇಷ ಸಂಸತ್ ಅಧಿವೇಶನ … Continue reading ರಾಹುಲ್ ಗಾಂಧಿ ಚರ್ಚೆಗೆ ಸಿದ್ಧರಿದ್ದರೆ ಪತ್ರ ಬರೆಯಲಿ; ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸರ್ಕಾರ ಸಜ್ಜು: ಅಮಿತ್ ಶಾ