Saturday, December 9, 2023

Latest Posts

”ಸಮಂತಾ ಖುಷಿಯಾಗಿದ್ದರೆ ನನಗೂ ಖುಷಿ!”

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ನಾಗಚೈತನ್ಯ ಹಾಗೂ ಸಮಂತಾ ಡಿವೋರ್ಸ್ ವಿಚಾರ ಈಗಾಗಲೇ ಹಳೆಯದಾಗಿದೆ.
ಸಮಂತಾ ಡಿವೋರ್ಸ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಆದರೆ ನಾಗಚೈತನ್ಯ ಈ ಬಗ್ಗೆ ಎಲ್ಲೂ ಮಾತನಾಡಿಲ್ಲ. ಇದೇ ಮೊದಲ ಬಾರಿಗೆ ಅವರು ಡಿವೋರ್ಸ್ ಬಗ್ಗೆ ಮಾತನಾಡಿದ್ದಾರೆ.
ಆ ಸಮಯದಲ್ಲಿ ಇಬ್ಬರೂ ಸೇರಿಯೇ ನಿರ್ಧಾರ ತೆಗೆದುಕೊಂಡಿದ್ದು, ಸಮಂತಾ ಖುಷಿಯಾಗಿದ್ದರೆ ನನಗೂ ಖುಷಿ. ಆ ಸಂದರ್ಭದಲ್ಲಿ ನಾವು ತೆಗೆದುಕೊಂಡ ನಿರ್ಧಾರ ಉತ್ತಮವಾಗೇ ಇತ್ತು ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!