ಗ್ಯಾರಂಟಿ ಕುರಿತು ವಿಶ್ವಾಸವಿದ್ದರೆ 15 ದಿನ ಬಾಗಲಕೋಟೆಯಲ್ಲಿ ಸಿಎಂ ವಾಸ್ತವ್ಯ ಇದ್ದರೇಕೆ? ಬಿ.ವೈ.ವಿಜಯೇಂದ್ರ ಪ್ರಶ್ನೆ
ಹೊಸ ದಿಗಂತ ವರದಿ,ಚಿತ್ರದುರ್ಗ: ಕಾಂಗ್ರೆಸ್ ನವರು ಗ್ಯಾರಂಟಿಗಳಿಂದ ಬೀಗುತ್ತಿದ್ದಾರೆ. ನಿಮ್ಮ ಗ್ಯಾರಂಟಿಗಳ ಬಗ್ಗೆ ಅಷ್ಟೊಂದು ವಿಶ್ವಾಸ ಇದ್ದರೆ ಸಿಎಂ ಏಕೆ ೧೫ ದಿನಗಳ ಕಾಲ ಬಾಗಲಕೋಟೆಗೆ ಬಂದು ಕೂರಬೇಕಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು. ಚಿತ್ರದುರ್ಗದಲ್ಲಿ ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಇವರು ಬಡವರಿಗೆ ಯೋಜನೆಗಳನ್ನು ನೀಡಲಿ. ಇವರೊಬ್ಬರೇ ಯೋಜನೆಗಳನ್ನು ನೀಡಿಲ್ಲ. ಯಡಿಯೂರಪ್ಪನವರು ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಬೈಸಿಕಲ್ ಯೋಜನೆಗಳನ್ನು ನೀಡಿದ್ದರು. ಇನ್ನೂ ಹಲವು … Continue reading ಗ್ಯಾರಂಟಿ ಕುರಿತು ವಿಶ್ವಾಸವಿದ್ದರೆ 15 ದಿನ ಬಾಗಲಕೋಟೆಯಲ್ಲಿ ಸಿಎಂ ವಾಸ್ತವ್ಯ ಇದ್ದರೇಕೆ? ಬಿ.ವೈ.ವಿಜಯೇಂದ್ರ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed