ಯತ್ನಾಳ್ ಕಾಂಗ್ರೆಸ್‌ಗೆ ಬಂದ್ರೆ ನಾವು ಖಂಡಿತ ಕರೆದುಕೊಳ್ಳುತ್ತೇವೆ: ಶಾಸಕ ರಾಜು ಕಾಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯತ್ನಾಳ್ ಅವರು ಕಾಂಗ್ರೆಸ್‌ಗೆ ಬಂದ್ರೆ ನಾವು ಖಂಡಿತ ಕರೆದುಕೊಳ್ಳುತ್ತೇವೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಉಚ್ಚಾಟಿಸಿದ ಬಗ್ಗೆ ಪ್ರತಿಕ್ರಿಸಿದ ಅವರು. ನಾನೇ ಯತ್ನಾಳ್‍ರನ್ನ ಕಾಂಗ್ರೆಸ್‍ಗೆ ಕರೆದುಕೊಂಡು ಬರುತ್ತೇನೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ ಎಂದಿದ್ದಾರೆ.

ಇನ್ನು ಹನಿಟ್ರ್ಯಾಪ್ ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು, ಅದು ವೈಯಕ್ತಿಕ ವಿಚಾರ, ರಾಜಣ್ಣರ ಹೆಸರು ತೆಗೆದುಕೊಂಡಿದ್ದು ಯತ್ನಾಳ್, ಅದಕ್ಕೆ ರಾಜಣ್ಣ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!