ಹೇಗೆ ಮಾಡೋದು
ಮೊದಲು ಬೌಲ್‌ಗೆ ಮೊಟ್ಟೆ ಹಾಕಿಕೊಳ್ಳಿ, ಅದಕ್ಕೆ ಉಪ್ಪು, ಅರಿಶಿಣ, ಕೊತ್ತಂಬರಿ ಹಾಕಿ ಮಿಕ್ಸ್ ಮಾಡಿ
ನಂತರ ಬಾಣಕೆಗೆ ಎಣ್ಣೆ ಜೀರಿಗೆ ಹಾಕಿ
ನಂತರ ಈರುಳ್ಳಿ, ಹಸಿಮೆಣಸು, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ
ನಂತರ ಅದಕ್ಕೆ ರುಬ್ಬಿದ ಟೊಮ್ಯಾಟೊ ಹಾಕಿ ಮಿಕ್ಸ್ ಮಾಡಿ
ಖಾರದಪುಡಿ ಹಾಗೂ ಗರಂ ಮಸಾಲಾ ಹಾಕಿ
ಸ್ವಲ್ಪ ನೀರು ಹಾಕಿ ನಂತರ ಅದು ಎಣ್ಣೆ ಬಿಡುವಾಗ ಈ ಮೊಟ್ಟೆ ಹಾಕಿ ಮಿಕ್ಸ್ ಮಾಡಿದ್ರೆ ಫ್ರೈ ರೆಡಿ
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ