‘ಹಣ ಕೊಡದಿದ್ದರೆ HIV ಇದೆ ಅಂತ ಹೇಳ್ತೀನಿ’: ಪತ್ನಿ ವಿರುದ್ಧ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೆಚ್‌ಐವಿ ಸೋಂಕು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಸುಳ್ಳು ಪ್ರಚಾರ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದಡಿ ವ್ಯಕ್ತಿಯೊಬ್ಬರು ತಮ್ಮ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮ್ಯಾಟ್ರಿಮೋನಿ ಮೂಲಕ ಪರಿಚಯ, ಬಳಿಕ ವಿವಾಹ ದೂರುದಾರರಾಗಿರುವ 51 ವರ್ಷದ ಉದ್ಯಮಿ, 2021ರಲ್ಲಿ ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಮಹಿಳೆಯ ಪರಿಚಯವಾಗಿದ್ದು, 2022ರಲ್ಲಿ ವಿವಾಹವಾಗಿದ್ದರು ಎಂದು ತಿಳಿಸಿದ್ದಾರೆ. ವಿವಾಹದ ಬಳಿಕ … Continue reading ‘ಹಣ ಕೊಡದಿದ್ದರೆ HIV ಇದೆ ಅಂತ ಹೇಳ್ತೀನಿ’: ಪತ್ನಿ ವಿರುದ್ಧ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಪತಿ