ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಜಿ ಸಿಎಂ ಹೆಚ್ಡಿಕೆ ತಿರುಗೇಟು ನೀಡಿದ್ದಾರೆ.
ರಾಜ್ಯವ್ಯಾಪಿ ಪೆನ್ಡ್ರೈವ್ ಹಂಚಿದ್ದು ಡಿಕೆ ಶಿವಕುಮಾರ್ ಮತ್ತು ತಂಡ ಎಂದು ಡಿಕೆಶಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿ, ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್ನಲ್ಲಿ ಸುದ್ದಿ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ತೋರಿಸುವುದಿಲ್ಲ.ಕಥಾನಾಯಕ, ನಿರ್ಮಾಪಕ, ನಿರ್ದೇಶಕ ಎಲ್ಲಾ ಎಲ್ಲಾ ಇವರೇ, ನನ್ನ ಹೆಸರು ಹೇಳದಿದ್ರೆ ಅವರಿಗೆ ನಿದ್ದೆ ಬರೋದಿಲ್ಲ ಎಂದು ಹೇಳಿದ್ದಾರೆ.