ಸರ್ಕಾರಿ ಕೆಲಸ ಸಿಗುತ್ತೆ ಇಷ್ಟು ದುಡ್ಡು ಕೊಟ್ರೆ ಸಾಕು..! ಉದ್ಯೋಗದ ಆಮಿಷ ತೋರಿಸಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಉದ್ಯೋಗದ ಆಮಿಷ ತೋರಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ನಿರುದ್ಯೋಗಿಗಳ ಸಂಕಷ್ಟವನ್ನು ದುರುಪಯೋಗಪಡಿಸಿಕೊಂಡ ಈ ಜೋಡಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ದೋಚುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ಬಂಧಿತರನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಇವರು ಕೋರ್ಟ್‌ನಲ್ಲಿ ಡಿ ಗ್ರೂಪ್ ಹುದ್ದೆ ಕೊಡಿಸುವುದಾಗಿ ಹೇಳಿ, ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ.ವರೆಗೆ ಹಣ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಸುಮಾರು … Continue reading ಸರ್ಕಾರಿ ಕೆಲಸ ಸಿಗುತ್ತೆ ಇಷ್ಟು ದುಡ್ಡು ಕೊಟ್ರೆ ಸಾಕು..! ಉದ್ಯೋಗದ ಆಮಿಷ ತೋರಿಸಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್