ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುನಿರೀಕ್ಷಿತ ರಾಜ್ಯ ಬಜೆಟ್ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಹಾಡಿನೊಂದಿಗೆ ಭಾಷಣ ಆರಂಭಿಸಿದ್ದಾರೆ.
ಶರಣಚಿಂತನೆಯನ್ನು ಓದಿ ಹೇಳಿದ ಸಿಎಂ, ಆಗದು ಎಂದು ಕೈ ಕಟ್ಟಿ ಕುಳಿತರೆ ಸಾಗದು ಕೆಲವು ಮುಂದೆ ಎಂದು ಡಾ. ರಾಜ್‌ಕುಮಾರ್ ಹಾಡಿನ ಸಾಲನ್ನು ಉಲ್ಲೇಖಿಸಿದ್ದಾರೆ.
ಇದು ನನ್ನ 15ನೇ ಬಜೆಟ್, ಬಾಬಾ ಸಾಹೇಬಗ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದಿಂದ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದಿದ್ದಾರೆ.