IFFM 2026: ರಿಷಬ್ ಶೆಟ್ಟಿಗೆ ಡಬಲ್ ಗೌರವ, ದುಲ್ಕರ್ ಸಲ್ಮಾನ್‌ಗೆ ಅತ್ಯುತ್ತಮ ನಟ ಪ್ರಶಸ್ತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಚಿತ್ರರಂಗದ ಪ್ರತಿಭೆ ಮತ್ತು ವೈವಿಧ್ಯಮಯ ಕಥನಗಳಿಗೆ ಗೌರವ ಸಲ್ಲಿಸುವ 17ನೇ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್ನಲ್ಲಿ ಈ ಬಾರಿ ಹಲವು ತಾರೆಯರು ಪ್ರಶಸ್ತಿ ಗೆದ್ದಿದ್ದಾರೆ. ಕನ್ನಡದ ರಿಷಬ್ ಶೆಟ್ಟಿ, ಮಲಯಾಳಂ ನಟ ದುಲ್ಕರ್ ಸಲ್ಮಾನ್, ನಟಿ ಕೀರ್ತಿ ಕುಲ್ಹಾರಿ ಸೇರಿದಂತೆ ಹಲವು ಪ್ರಮುಖ ಹೆಸರುಗಳು ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ರಿಷಬ್ ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ನಿರ್ದೇಶನಕ್ಕಾಗಿ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ … Continue reading IFFM 2026: ರಿಷಬ್ ಶೆಟ್ಟಿಗೆ ಡಬಲ್ ಗೌರವ, ದುಲ್ಕರ್ ಸಲ್ಮಾನ್‌ಗೆ ಅತ್ಯುತ್ತಮ ನಟ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed