ಐಐಜಿಜೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಹೊಸ ದಿಗಂತ ಡಿಜಿಟಲ್ ಡೆಸ್ಕ್: 2016 ರಲ್ಲಿ ಸಣ್ಣ ಆವರಣದಲ್ಲಿ ಹಿಂಜರಿಕೆಯೊಂದಿಗೆ ಆರಂಭವಾದ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯು ಹತ್ತು ವರ್ಷಗಳಲ್ಲಿ ಬೆಳೆದಿದ್ದು ಹಲವಾರು ಗ್ರಾಮೀಣ ಪ್ರತಿಭೆಗಳಿಗೆ ಉದ್ಯೋಗಾವಕಾಶಗಳನ್ನು ನೀಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯ ನೂತನ ಕಚೇರಿಯ ಅನಾವರಣಗೊಳಿಸಿ, ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉದ್ಯಮ ನೇತೃತ್ವದ ಕೌಶಲ್ಯವು ಯುವಕರ ಜೀವನವನ್ನು ಹೇಗೆ ಪರಿವರ್ತಿಸುತ್ತದೆ ಮತ್ತು … Continue reading ಐಐಜಿಜೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
Copy and paste this URL into your WordPress site to embed
Copy and paste this code into your site to embed