ಮತದಾರರ ಪಟ್ಟಿಯಲ್ಲಿ ಅಕ್ರಮ: CEC ಜ್ಞಾನೇಶ್ ಕುಮಾರ್ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಟಿಎಂಸಿ ಸಂಸದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತೀಯ ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ ವಿವಾದ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನವದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಮತ್ತು ವಂಚನೆ ಎಸಗಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಪೊಲೀಸ್ ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಹುವಾ ಮೊಯಿತ್ರಾ, … Continue reading ಮತದಾರರ ಪಟ್ಟಿಯಲ್ಲಿ ಅಕ್ರಮ: CEC ಜ್ಞಾನೇಶ್ ಕುಮಾರ್ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಟಿಎಂಸಿ ಸಂಸದೆ