ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವಿನ ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಈ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಬಿಜೆಪಿ ನಿಯೋಗವು ಚುನಾವಣಾ ಆಯೋಗಕ್ಕೆ (ECI) ಅಧಿಕೃತವಾಗಿ ದೂರು ಸಲ್ಲಿಸಿದೆ. ನಿಯಮಗಳ ಉಲ್ಲಂಘನೆ ಆರೋಪ: ಚುನಾವಣಾ ಆಯೋಗದ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ, ಮತದಾರರ ಪಟ್ಟಿ ಪರಿಷ್ಕರಣೆಯ ಫಾರ್ಮ್‌ಗಳನ್ನು ಬೃಹತ್ ಪ್ರಮಾಣದಲ್ಲಿ ನಿಯಮಬಾಹಿರವಾಗಿ ವಿತರಿಸಲಾಗುತ್ತಿದೆ … Continue reading ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ