spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಕ್ರಮ ಗಾಂಜಾ ಮಾರಾಟ: 1.60 ಕೆ.ಜಿ. ಮಾಲು ಸಹಿತ ಇಬ್ಬರ ಬಂಧನ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಶಿವಮೊಗ್ಗ:

ಓಮಿನಿ ವ್ಯಾನಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಾಗರ ಟೌನ್ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಇಮ್ರಾನ್ ಖಾನ್ (25), ಇಂತಿಯಾಜ್ ಲೇ (28) ಇವರನ್ನು ಬಂಧಿಸಿ 20,000 ರೂ. ಮೌಲ್ಯದ 1 ಕೆಜಿ 60 ಗ್ರಾಂ ಒಣ ಗಾಂಜಾ, 800 ರೂ.ನಗದು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಓಮಿನಿ ವಶಕ್ಕೆ ಪಡೆಯಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss