ಅಕ್ರಮ ಗ್ಯಾಸ್ ಸಿಲಿಂಡರ್ ಮಾರಾಟ ಜಾಲ ಬಯಲು: 10 ಸಿಲಿಂಡರ್ ವಶ, ಇಬ್ಬರು ಅರೆಸ್ಟ್
ಹೊಸದಿಗಂತ ವರದಿ ಕಲಬುರಗಿ: ಅಕ್ರಮವಾಗಿ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಜಾಲವನ್ನು ಕಲಬುರಗಿ ಜಿಲ್ಲಾ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ 10 ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ತಿಳಿಸಿದ್ದಾರೆ. ಜುಲೈ 5ರಂದು ಫಿರ್ಯಾದಿ ವೈಜನಾಥ್ ಅವರು ನೀಡಿದ ದೂರಿನ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿಗಳಾದ ಆನಂದ್ ಹಾಗೂ ಭಗವಾನ್ ಎಂಬುವರು ಗೃಹಬಳಕೆಯ ಇಂಡಿಯನ್ ಆಯಿಲ್ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ, ಹೆಚ್ಚಿನ … Continue reading ಅಕ್ರಮ ಗ್ಯಾಸ್ ಸಿಲಿಂಡರ್ ಮಾರಾಟ ಜಾಲ ಬಯಲು: 10 ಸಿಲಿಂಡರ್ ವಶ, ಇಬ್ಬರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed