ಅಕ್ರಮ ಮದ್ಯ ನೀತಿ ಪ್ರಕರಣ: ಸಿಬಿಐಯಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಮನ್ಸ್‌ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.

ಏಪ್ರಿಲ್‌ 16 ರಂದು ಸಿಬಿಐ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ವಿಚಾರಣೆಗೆ ಬರಬೇಕು ಎಂದು ಸಮನ್ಸ್‌ನಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈಗಾಗಲೇ ಇಡಿ ವಶದಲ್ಲಿ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!