ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಸಮನ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀಕರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಇಡಿ ಸಮನ್ಸ್ ನೀಡಿದೆ.

ಇಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿ ಸಮನ್ಸ್ ಕಳುಹಿಸಿದೆ. ಕ್ರಿಕೆಟ್ ನಿಧಿಯನ್ನು ಅಧಿಕಾರಿಗಳು ಹಾಗೂ ಅನೇಕರು ತಮ್ಮ ವೈಯಕ್ತಿಕ ಬ್ಯಾಂಕ್‌ಗೆ ರವಾನಿಸಿಕೊಂಡಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!