ಅಕ್ರಮ ಆಸ್ತಿ ಗಳಿಕೆ ಆರೋಪ: ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಎಂಟ್ರಿಗೆ ಬೆಚ್ಚಿಬಿದ್ದ ಜೆಸ್ಕಾಂ ಎಇಇ
ಹೊಸದಿಗಂತ ವರದಿ ಕಲಬುರಗಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ರಾಜೇಶ್ವರಿ ಅವರ ಮನೆಗಳು ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ರಾಜೇಶ್ವರಿ ಅವರ ನಿವಾಸ ಹಾಗೂ ಖಾದ್ರಿ ಚೌಕ್‌ನಲ್ಲಿರುವ ಮತ್ತೊಂದು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದರ ಜತೆಗೆ ಜೆಸ್ಕಾಂ ಕಚೇರಿಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳು ಹಾಗೂ ಆಸ್ತಿ … Continue reading ಅಕ್ರಮ ಆಸ್ತಿ ಗಳಿಕೆ ಆರೋಪ: ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಎಂಟ್ರಿಗೆ ಬೆಚ್ಚಿಬಿದ್ದ ಜೆಸ್ಕಾಂ ಎಇಇ
Copy and paste this URL into your WordPress site to embed
Copy and paste this code into your site to embed