ಅಕ್ರಮ ಗಾಂಜಾ ಮಾರಾಟ: ಮಾಲು ಸಹಿತ ಇಬ್ಬರ ಬಂಧನ

ಹೊಸದಿಗಂತ ವರದಿ ಮಡಿಕೇರಿ: ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ವೀರಾಜಪೇಟೆ ಸುಣ್ಣದ ಬೀದಿಯ ಹಸೈನಾರ್ (43), ಬಾಳುಗೋಡು ಗ್ರಾಮದ ಎ.ಜಿ.ಮೋಹನ (42) ಬಂಧಿತ ಆರೋಪಿಗಳಾಗಿದ್ದು, ಅವರಿಂದ 1ಕೆಜಿ 60ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ವೀರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಅಮ್ಮತ್ತಿ ಗ್ರಾಮದ ಒಂಟಿಯಂಗಡಿ ರಸ್ತೆಯ ಪ್ರೌಢಶಾಲೆ ಮೈದಾನದ ಬಳಿಯ ಬಸ್ ತಂಗುದಾಣದಲ್ಲಿ ನಿಷೇಧಿತ … Continue reading ಅಕ್ರಮ ಗಾಂಜಾ ಮಾರಾಟ: ಮಾಲು ಸಹಿತ ಇಬ್ಬರ ಬಂಧನ