ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಕ್ರಮ ಸಾಗಾಟ: 71 ದನ, ಕರುಗಳ ರಕ್ಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸದಿಗಂತ ವರದಿ, ವಿಜಯಪುರ:

ಇಟ್ಟಂಗಿಹಾಳ ಗ್ರಾಮದಲ್ಲಿ ಮಂಗಳವಾರ 71 ಆಕಳು ಹಾಗೂ ಆಕಳು ಕರುಗಳನ್ನು ರಕ್ಷಿಸಲಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾರ್ಗದರ್ಶನದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆಕಳನ್ನು ರಕ್ಷಣೆ ಮಾಡಿದ್ದು, ಈ ಎಲ್ಲ ಆಕಳನ್ನು ಕಗ್ಗೋಡ ಗೋಶಾಲೆಗೆ ಸಾಗಿಸಲಾಗಿದೆ.
ಈ ಸಂದರ್ಭ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಪ್ರಾಣೇಶ ಜಹಗೀರದಾರ, ಸಹಾಯಕ ನಿರ್ದೇಶಕ ಎಂ.ಸಿ. ಅರಕೇರಿ, ಡಾ. ಉಮೇಶ ನಾಲಾ, ಡಾ. ಪ್ರಕಾಶ ಗೂಳಪ್ಪಗೋಳ, ಆನಂದ ದೇವರನಾವದಗಿ ಸೇರಿದಂತೆ ಇತರರು ಕಾರ್ಯಾಚರಣೆಯಲ್ಲಿ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss