ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೌಡರ್ ರೂಪದಲ್ಲಿ ಚಿನ್ನ ಅಕ್ರಮ ಸಾಗಾಟ

ಹೊಸದಿಗಂತ ವರದಿ,ಮಂಗಳೂರು:

ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ 45,83,160 ರೂ. ಮೌಲ್ಯದ 24 ಕ್ಯಾರೆಟ್‌ನ 878 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ಪತ್ತೆಹಚ್ಚಿ, ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಆಗಮಿಸಿದ ಬಂಟ್ವಾಳದ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್‌ಗಳಲ್ಲಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!