ಗೂಡ್ಸ್ ವಾಹನದಲ್ಲಿ ಅಕ್ರಮ ಮದ್ಯ ಸಾಗಾಟ: 150 ಬಾಕ್ಸ್ ಮದ್ಯ ಜಪ್ತಿ, ಓರ್ವನ ಬಂಧನ
ಹೊಸದಿಗಂತ ವರದಿ ಕಾರವಾರ: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವಿವಿಧ ಬ್ರಾಂಡುಗಳ ಗೋವಾ ಮದ್ಯವನ್ನು ಮಾಜಾಳಿ ಚೆಕ್ ಪೋಸ್ಟ್ ಬಳಿ ಅಬಕಾರಿ ಇಲಾಖೆಯವರು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. ಕೇರಳ ಕಾಸರಗೋಡು ಜಿಲ್ಲೆಯ ಪೆರಿಯಾ ಗ್ರಾಮದ ನಿವಾಸಿ ಮನ್ಸೂರ್ ಮೊಹಮ್ಮದ(32) ಬಂಧಿತ ವ್ಯಕ್ತಿಯಾಗಿದ್ದು 9 ಲಕ್ಷ ಮೌಲ್ಯದ ವಿವಿಧ ಬ್ರಾಂಡುಗಳ 1296 ಲೀಟರ್ ಮದ್ಯ ಇರುವ 150 ಬಾಕ್ಸುಗಳನ್ನು ಮತ್ತು 8 ಲಕ್ಷ ಮೌಲ್ಯದ ವಾಹನ ಸೇರಿದಂತೆ ಒಟ್ಟು 17 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು … Continue reading ಗೂಡ್ಸ್ ವಾಹನದಲ್ಲಿ ಅಕ್ರಮ ಮದ್ಯ ಸಾಗಾಟ: 150 ಬಾಕ್ಸ್ ಮದ್ಯ ಜಪ್ತಿ, ಓರ್ವನ ಬಂಧನ
Copy and paste this URL into your WordPress site to embed
Copy and paste this code into your site to embed