ಆತಂಕಕಾರಿಯಾಗಿದೆ ಉಪಗ್ರಹಗಳು ಸೆರೆಹಿಡಿದಿರುವ ಚಿತ್ರಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಶನಿವಾರ ಉಪಗ್ರಹಗಳು ಕೆಲವು ಚಿತ್ರಗಳನ್ನು ಸೆರೆ ಹಿಡಿದಿದ್ದು ಇವು ಭಾರತದ ಪಾಲಿಗೆ ಆತಂಕಕಾರಿಯಾಗಿದೆ ಎಂದು ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಉಪಗ್ರಹಗಳು ಸೆರೆ ಹಿಡಿದಿರುವ ಚಿತ್ರಗಳ ಪ್ರಕಾರ ವಾಯುವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಭೂ ಮೇಲ್ಮೈ ತಾಪಮಾನವು 60 ಡಿಗ್ರಿ ಸೆಲ್ಸಿಯಸ್‌ ದಾಟಿದೆ.

ಶನಿವಾರ ಇನ್‌ಸ್ಯಾಟ್ 3D, ಕೋಪರ್ನಿಕಸ್ ಸೆಂಟಿನೆಲ್ 3 ಮತ್ತು NASA ಉಪಗ್ರಹಗಳು ಈ ಚಿತ್ರಗಳನ್ನು ಸೆರೆಹಿಡಿದ್ದು ಭೂ ಮೇಲ್ಮೈ ತಾಪಮಾನದಲ್ಲಿ ಉಂಟಾಗಿರುವ ಬದಲಾವಣೆಗಳು ಪ್ರಸ್ತುತ ನಡೆಯುತ್ತಿರುವ ಶಾಖದ ಅಲೆಗಳ ಮೇಲೆ ಪರಿಣಾಮ ಬೀರುವುದರ ಕುರಿತು ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!