ರಾಜ್ಯದ ಅರಣ್ಯ ಭೂಮಿಗಳಿಗೆ ತಕ್ಷಣವೇ ಬೇಲಿ: ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹುಕುಂ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಿಹಾರ ಅರಣ್ಯೀಕರಣ ನಿಧಿಯಡಿ ಅರಣ್ಯ ಭೂಮಿ ರಕ್ಷಣೆಗೆ ಹಣ ಒದಗಿಸಲು ಅವಕಾಶವಿದ್ದು, ನಗರ ಮತ್ತು ಪಟ್ಟಣದ ಸಮೀಪ ಇರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿಯಾಗದಂತೆ ಬೇಲಿ ಹಾಕಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಅರಣ್ಯ ಪ್ರದೇಶದಲ್ಲಿ ಒತ್ತುವರಿಯಾಗಿರುವಂತಹ ಭೂಮಿ ಗುರುತಿಸಿ ಬೇಲಿ ಹಾಕಬೇಕು. ಸ್ಥಳೀಯ ಪ್ರಭೇದದ ಸಸಿಗಳನ್ನು ನೆಟ್ಟು ನೆಡುತೋಪು ಅಭಿವೃದ್ಧಿಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ಈ ಹಿಂದೆ ರಾಜರ … Continue reading ರಾಜ್ಯದ ಅರಣ್ಯ ಭೂಮಿಗಳಿಗೆ ತಕ್ಷಣವೇ ಬೇಲಿ: ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹುಕುಂ
Copy and paste this URL into your WordPress site to embed
Copy and paste this code into your site to embed