ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಬಂದರುಗಳಲ್ಲೇ ಉಳಿದುಬಿಟ್ಟಿದೆ 4 ಲಕ್ಷ ಟನ್ ಬಾಸ್ಮತಿ ಅಕ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಇಸ್ರೇಲ್–ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಪರಿಸ್ಥಿತಿ ಭಾರತದ ಕೃಷಿ ರಫ್ತು ವ್ಯಾಪಾರಕ್ಕೂ ಹೊಡೆತ ನೀಡಿದೆ. ಸಮುದ್ರ ಮಾರ್ಗಗಳಲ್ಲಿ ಉಂಟಾದ ಅಡಚಣೆ ಮತ್ತು ಹೆಚ್ಚಿದ ಸಾಗಣೆ ಶುಲ್ಕಗಳಿಂದ ಸುಮಾರು 4 ಲಕ್ಷ ಟನ್ ಬಾಸ್ಮತಿ ಅಕ್ಕಿ ಅಂತಾರಾಷ್ಟ್ರೀಯ ಬಂದರುಗಳು ಹಾಗೂ ಸಾಗಣೆ ಮಾರ್ಗಗಳಲ್ಲಿ ಸಿಲುಕಿಕೊಂಡಿದೆ ಎಂದು ವರದಿಯಾಗಿದೆ. ಭಾರತವು ವಿಶ್ವದ ಪ್ರಮುಖ ಬಾಸ್ಮತಿ ಅಕ್ಕಿ ರಫ್ತು ಮಾಡುವ ದೇಶವಾಗಿದ್ದು, ಮಧ್ಯಪ್ರಾಚ್ಯದ ದೇಶಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡುತ್ತದೆ. ವಿಶೇಷವಾಗಿ ಇರಾನ್, … Continue reading ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಬಂದರುಗಳಲ್ಲೇ ಉಳಿದುಬಿಟ್ಟಿದೆ 4 ಲಕ್ಷ ಟನ್ ಬಾಸ್ಮತಿ ಅಕ್ಕಿ