Sunday, November 27, 2022

Latest Posts

ರಾಜ್ಯದ ಎಲ್ಲಾ ಆಂಬುಲೆನ್ಸ್‌ಗಳಿಗೆ ಜಿಪಿಎಸ್ ಅಳವಡಿಕೆ, ಹೈಕೋರ್ಟ್ ನಿರ್ದೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಂಬುಲೆನ್ಸ್‌ಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಭಾರತ್ ಪುನರುತ್ಥಾನ ಟ್ರಸ್ಟ್ ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿ ಬಿ.ಪಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ.

ಆಂಬುಲೆನ್ಸ್‌ಗಳ ತಡೆರಹಿತ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಒದಗಿಸಲು ಜಿಪಿಎಸ್ ಅಳವಡಿಕೆ ಮಾಡುವಂತೆ ರಾಜ್ಯದ ಆಂಬುಲೆನ್ಸ್ ತಯಾರಕರಿಗೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!