ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗಸ್ಟ್ 16 ರಂದು ಗೃಹಲಕ್ಷ್ಮಿ ಯೋಜನೆ ಜಾರಿಯಾಗಲಿದೆ, ಈಗಾಗಲೇ ಫಲಾನುಭವುಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ನೀಡಿದ ಭರವಸೆಯಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಈಡೇರಿಸಲಿದೆ.
ಮನೆ ಒಡತಿಯರಿಗೆ ತಿಂಗಳಿಗೆ 2000 ರೂ ನೀಡುವ ಯೋಜನೆ ಇದಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ ಎಂದರು.