ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಈ ವರ್ಷ ಶಿಕ್ಷಣ ನೀತಿ ಜಾರಿಗೆ ತರಲು ಸ್ವಲ್ಪ ತಡವಾಯಿತು. ಮುಂದಿನ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿಗೆ ಬರಲಿದೆ ಎಂದರು.