ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ನೀತಿ ಸಮಿತಿಯು ಇಂದು ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ನೇತೃತ್ವದಲ್ಲಿ ತನ್ನ ಮೊದಲ ಹಣಕಾಸು ನೀತಿಯನ್ನು ಪ್ರಕಟಿಸಲು ಸಿದ್ಧವಾಗಿದೆ.
ಮಂದಗತಿಯಲ್ಲಿ ಸಾಗುತ್ತಿರುವ ಆರ್ಥಿಕತೆಗೆ ಪುನಶ್ಚೇತನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಕ್ರಮಕೈಗೊಂಡಿದೆ. ಐದು ವರ್ಷಗಳ ಬಳಿಕ ಬಡ್ಡಿ ದರಗಳನ್ನು ಕಡಿತ ಮಾಡಿದೆ.