ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ತೀರ್ಮಾನ; ಅನ್ನಭಾಗ್ಯ ಅಕ್ಕಿ ರಕ್ಷಣೆಗೆ ಕಠಿಣ ಕ್ರಮ ಜಾರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ರಾಜಾರೋಷವಾಗಿ ಮಾರಾಟವಾಗುತ್ತಿರುವುದು ಸರ್ಕಾರಕ್ಕೆ ತಲೆನೋವಾಗಿ ಮಾರ್ಪಟ್ಟಿದೆ. ಈ ಅಕ್ರಮ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಭರ್ಜರಿ ಮಾಸ್ಟರ್ ಪ್ಲಾನ್ ರೂಪಿಸಿದೆ. ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ನೇತೃತ್ವದಲ್ಲಿ ಕಳ್ಳಸಂತೆಕೋರರ ಜಾಲ ಧ್ವಂಸಗೊಳಿಸಲು ಹೈಟೆಕ್ ನಿಯಮಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ. 50 ಕೋಟಿ ರೂ. ಮೌಲ್ಯದ ಅಕ್ಕಿ ವಶ; ಆದರೂ … Continue reading ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ತೀರ್ಮಾನ; ಅನ್ನಭಾಗ್ಯ ಅಕ್ಕಿ ರಕ್ಷಣೆಗೆ ಕಠಿಣ ಕ್ರಮ ಜಾರಿ
Copy and paste this URL into your WordPress site to embed
Copy and paste this code into your site to embed