ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ‘ಹಿಜಾಬ್’ ನಿಷೇಧ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಾಪಾಸ್ ಪಡೆದುಕೊಂಡಿದೆ. 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ಸಮವಸ್ತ್ರ ಸಂಹಿತೆಯ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ವೈಯಕ್ತಿಕ ನಂಬಿಕೆಗಳ ನಡುವೆ ಸಮತೋಲನ ಸಾಧಿಸುವ ಉದ್ದೇಶದಿಂದ ಸರ್ಕಾರವು ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಲಾಗಿದೆ. ಹೊಸ ಆದೇಶದ ಪ್ರಕಾರ, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರದ ಜೊತೆಗೆ ಪೂರಕವಾಗಿರುವ ಸೀಮಿತ ಸಾಂಪ್ರದಾಯಿಕ ಹಾಗೂ … Continue reading ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್!