ಆಂಧ್ರದ ಶೇಷಾಚಲಂ ಅರಣ್ಯದಲ್ಲಿ ವಿಜಯನಗರ ಸಾಮ್ರಾಜ್ಯದ ಮಹತ್ವದ ಶಾಸನಗಳು ಪತ್ತೆ!
ಹೊಸದಿಗಂತ ಡಿಜಿಟಲ್ ಡೆಸ್ಕ್ ಇತಿಹಾಸ ಪ್ರಸಿದ್ಧ ವಿಜಯನಗರ ಸಾಮ್ರಾಜ್ಯದ ಕಾಲದ ಸಾಂಸ್ಕೃತಿಕ ಮತ್ತು ಧಾರ್ಮಿಕ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಮಹತ್ವದ ಶಾಸನಗಳು ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಶೇಷಾಚಲಂ ಅಭಯಾರಣ್ಯದಲ್ಲಿ ಪತ್ತೆಯಾಗಿವೆ. ಶೇಷಾಚಲಂ ಅರಣ್ಯದ ದಟ್ಟ ಅಡವಿಯೊಳಗಿನ ‘ಸದಾಶಿವಕೋನ’ ಎಂಬ ಪವಿತ್ರ ಧಾರ್ಮಿಕ ತಾಣದ ರಾತಿ ಬಂಡೆಗಳ ಮೇಲೆ ಈ ಅಪರೂಪದ ಶಾಸನಗಳನ್ನು ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿ ಇತಿಹಾಸದ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಕೇಂದ್ರ ಸರ್ಕಾರದ ‘ಭಾರತ್ ಶ್ರೀ’ ಯೋಜನೆ ಅಡಿಯಲ್ಲಿ ದೇಶಾದ್ಯಂತ ಅಳಿವಿನ ಅಂಚಿನಲ್ಲಿರುವ … Continue reading ಆಂಧ್ರದ ಶೇಷಾಚಲಂ ಅರಣ್ಯದಲ್ಲಿ ವಿಜಯನಗರ ಸಾಮ್ರಾಜ್ಯದ ಮಹತ್ವದ ಶಾಸನಗಳು ಪತ್ತೆ!
Copy and paste this URL into your WordPress site to embed
Copy and paste this code into your site to embed